ಎಐಸಿಸಿ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಬರುತ್ತಿದ್ದು ಈ ಹಿನ್ನೆಲೆ ಇಂದು ಕಾಂಗ್ರೆಸ್ ನಾಯಕರು ಪೂರ್ವ ಬಾವಿ ಸಭೆ ಮಾಡಿದರು. ಸಂಸದ ಸ್ಥಾನದಿಂದ ವಜಾ ಆಗುವ ಸಂದರ್ಭಕ್ಕೆ ಸಾಕ್ಷಿಯಾದ ಕೋಲಾರ ಜಿಲ್ಲೆಯಲ್ಲಿ ಸತ್ಯ ಮೇವ ಜಯತೇ ಎಂಬ ಬೃಹತ್ ಪ್ರತಿಭಟನಾ ಕಾರ್ಯಕ್ರಮ ಕಾಂಗ್ರೆಸ್ ಹಮ್ಮಿಕೊಂಡಿದೆ. ಈ ಕಾರ್ಯಕ್ರಮಕ್ಕೆ ಐದು ಲಕ್ಷಕ್ಕಿಂತ ಹೆಚ್ಚು ಜನರನ್ನು ಸೇರಿಸಬೇಕು ಎಂದು ಕೈ ನಾಕರು ಪ್ಲಾನ್ ಮಾಡಿದ್ದಾರೆ. ಈ ಕೂರಿತು ಇಂದು ಪೂರ್ವ ಭಾವಿ ಸಭೆ