ಪ್ರೀತ್ಸೆ ಅಂತ ಹುಡುಗಿಯೊಬ್ಬಳ ಬೆನ್ನುಬಿದ್ದ ಪಾಗಲ್ ಪ್ರೇಮಿಯೊಬ್ಬ ಹುಡುಗಿಗೆ ಮಾಡಬಾರದ ಕೆಲಸ ಮಾಡಿ ಪರಾರಿಯಾಗಿದ್ದಾನೆ. ಆತ ಅವಳನ್ನು ಪ್ರೀತಿಸುತ್ತಿದ್ದನು. ಆದರೆ ಆ ಯುವತಿ ಆತನತ್ತ ತಿರುಗಿಯೂ ನೋಡುತ್ತಿರಲಿಲ್ಲ. ಆದರೂ ಆಕೆ ಬಗ್ಗೆ ಹುಚ್ಚು ಹಚ್ಚಿಸಿಕೊಂಡಿದ್ದ ಪಾಗಲ್ ಪ್ರೇಮಿ ಆ ಯುವತಿಯನ್ನು ಪ್ರೀತ್ಸೆ ಪ್ರೀತ್ಸೆ ಅಂತ ಬೆನ್ನು ಬಿದ್ದಿದ್ದನು. ಹುಡುಗಿ ಆತನ ಪ್ರೀತಿಯನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಹೀಗಾಗಿ ಮೊದ ಮೊದಲಿಗೆ ಆತ ಆಕೆಗೆ ಬೆದರಿಕೆ ಹಾಕಲಾರಂಭಿಸಿದ್ದಾನೆ. ಆದರೆ ಹುಚ್ಚುತನ ಹೆಚ್ಚಿಸಿಕೊಂಡ ಭೂಪ