ಬೆಂಗಳೂರು : ಪ್ರಶ್ನೆ : ನಾನು ಮತ್ತು ನನ್ನ ಸಂಗಾತಿ ಮುಂದಿನ ತಿಂಗಳು ಮದುವೆಯಾಗಲು ನಿರ್ಧರಿಸಿದ್ದೇವೆ. ಕಾಂಡೋಮ್ ಧರಿಸದೆ ನಾವು ಲೈಂಗಿಕ ಕ್ರಿಯೆ ಮಾಡಬೇಕೆಂದಿದ್ದೇವೆ. ಆದರೆ ಗರ್ಭಿಣಿಯಾಗುವ ಭಯ. ಆದರೆ ಮುಟ್ಟು ಆಗುವ ಮೊದಲು ಮತ್ತು ನಂತರದ ಕೆಲವೇ ಅವಧಿಯಲ್ಲಿ ಲೈಂಗಿಕ ಕ್ರಿಯೆ ಮಾಡಿದರೆ ಗರ್ಭಿಣಿಯಾಗುವುದಿಲ್ಲ ಎಂಬ ಮಾತಿದೆ. ಇದು ನಿಜವೇ ?