ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸುತ್ತಿರುವ ಭಾರತ್ ಜೋಡೋ ಯಾತ್ರಾಗೆ ಬೇಕಾಗಿರುವ ಸಿದ್ಧತೆಗಳ ಕುರಿತು ಚರ್ಚಿಸಲು ಇಂದು ಎಐಸಿಸಿ ಕಾರ್ಯದರ್ಶಿಗಳು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಎಐಸಿಸಿ ಉಸ್ತುವಾರಿಗಳು ಇಂದು ಜಿಲ್ಲೆಯ ಶಿಡ್ಲಘಟ್ಟ ನಗರಕ್ಕೆ ಭೇಟಿ ನೀಡಿದ್ದು ಎಬಿಡಿ ಟ್ರಸ್ಟ್ ನ ಅಧ್ಯಕ್ಷರಾದ ರಾಜೀವ್ ಗೌಡ ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ಶಿಡ್ಲಘಟ್ಟ ತಾಲೂಕಿನಲ್ಲಿ ಬಡವರ ಬಂಧು, ಸಾಮಾಜ ಸೇವಕರೆಂದು ಸಾಕಷ್ಟು ಹೆಸರುವಾಸಿಯಾಗಿರುವ ಎಬಿಡಿ ಗ್ರೂಪ್ ಅಧ್ಯಕ್ಷರಾದ ರಾಜೀವ್ ಗೌಡ ಮುಂಭಾರುವ ವಿಧಾನಸಭಾ ಚುನಾವಣೆಯ