ಇಂದಿನಿಂದ ಪ್ರತಿ ಕ್ಷೇತ್ರದಲ್ಲೂ ಡಿಕೆಶಿ ಸಭೆ ಆಯೋಜನೆ ಮಾಡ್ತಿದ್ದಾರೆ.ಇಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಕೋಣನಕುಂಟೆಯಲ್ಲಿ ಸಭೆ ಆಯೋಜನೆ ಮಾಡಿದ್ದಾರೆ. ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಅಂಗವಾಗಿಆ.15ರಂದು ಹಮ್ಮಿಕೊಂಡಿರುವ ಸ್ವಾತಂತ್ರ್ಯ ನಡಿಗೆ ಯಶಸ್ವಿಗೊಳಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಾಲೀಮು ನೀಡಿದ್ದಾರೆ.ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಭೇಟಿ ನೀಡಿ ಪ್ರತ್ಯೇಕವಾಗಿ ಪೂರ್ವಸಿದ್ಧತಾ ಸಭೆ ವೀಕ್ಷಿಸುತ್ತಿದ್ದಾರೆ.ಈ ಮೂಲಕ ಅ.15ರಂದು ಸ್ವಾತಂತ್ರ್ಯ ಉದ್ಯಾನವನದಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೆ ಸ್ವಾತಂತ್ರ್ಯ ನಡಿಗೆ ನಡೆಯಲಿದೆ. ಇನ್ನು