ಈದ್ಗಾ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಅನುಮತಿ ಸಿಕ್ಕ ಬೆನ್ನಲ್ಲೇ ಈದ್ಗಾ ಮೈದಾನದಲ್ಲಿ ಧಾರ್ಮಿಕ ವಿಧಿ ವಿಧಾನ ಕಾರ್ಯಗಳು ಗರಿಗೆದರಿವೆ.