ಹಿಂದೂಗಳ ಹೊಸ ವರ್ಷ ಯುಗಾದಿಯನ್ನು ಬೆಂಗಳೂರು ಸಿಟಿ ಮಂದಿ ಸಂಭ್ರಮ-ಸಡಗರ, ಪೂಜೆ-ಪುನಸ್ಕಾರದೊಂದಿಗೆ ಬರಮಾಡಿಕೊಂಡಿದ್ದಾರೆ. ಯುಗಾದಿಯ ಮಾರನೇ ದಿನ ಅಂದ್ರೆ ಇಂದು ಎಲ್ಲೆಡೆ ಹೊಸತೊಡಕಿಗಾಗಿ ಸಿದ್ಧತೆ ನಡೆದಿದೆ.