ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಿಂದ ಬಡವರ ಬಂಧು ಯೋಜನೆಯನ್ನು ಜಾರಿಗೆ ತರಲು ಭರ್ಜರಿ ಸಿದ್ಧತೆ ನಡೆಸಿದ್ದೇವೆ ಎಂದು ಸಚಿವ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರದಿಂದ ಬಡವರ ಬಂಧು ಯೋಜನೆಯನ್ನು ಜಾರಿಗೆ ತರಲು ಸಿದ್ಧತೆ ನಡೆದಿದೆ ಎಂದು ಸಚಿವ ಬಂಡೆಪ್ಪ ಕಾಂಶಪೂರ ಹೇಳಿಕೆ ನೀಡಿದ್ದಾರೆ.ಈಗಾಗಲೇ ಯೋಜನೆಗೆ ರೂಪುರೇಷೆಗಳನ್ನು ರೂಪಿಸಲಾಗುತ್ತಿದೆ. ಬೀದಿ ಬದಿಯ ವ್ಯಾಪಾರ ಸಮಸ್ಯೆಗಳನ್ನು ತಿಳಿಯಲು ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಬಡವರಿಗೆ ಈ ಯೋಜನೆ ತುಂಬಾ ಅನುಕೂಲವಾಗುವಂತೆ ತಯಾರು ಮಾಡುತ್ತಿದ್ದೇವೆ ಎಂದಿದ್ದಾರೆ.ಬಡವರ ಬಂಧು