ಮಡಿಕೇರಿ : ಕರ್ನಾಟಕಕ್ಕೆ ಓಮಿಕ್ರಾನ್ ಸೋಂಕು ಕಾಲಿಟ್ಟಿದ್ದು, ಕೋವಿಡ್ ಮೂರನೇ ಅಲೆ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಇದೀಗಾ ಕೊಡಗು ಜಿಲ್ಲಾಸ್ಪತ್ರೆ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಬೆಡ್ಗಳ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕೊಡಗು ಜಿಲ್ಲೆಯ ಆರೋಗ್ಯ ಇಲಾಖೆಯಿಂದ ಬೆಡ್ಗಳ ಸಿದ್ಧತೆ ನಡೆಯುತ್ತಿದೆ. ಮಡಿಕೇರಿ ನಗರದ ಮೆಡಿಕಲ್ ಕಾಲೇಜಿನಲ್ಲಿ 200 ಬೆಡ್ಗಳ ವ್ಯವಸ್ಥೆಯನ್ನು ವೈದ್ಯಕೀಯ ಸಿಬ್ಬಂದಿ ಮಾಡಿಕೊಂಡಿದ್ದಾರೆ. ಮೆಡಿಕಲ್ ಕಾಲೇಜಿಗೆ ಡಿಎಚ್ಓ ವೆಂಕಟೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು ಆಕ್ಸಿಜನ್ ಉತ್ಪಾದನಾ ಘಟಕಗಳ