ಆ ಜಿಲ್ಲೆಯ ವಿಧಾನ ಸಭೆ ಕ್ಷೇತ್ರದ ಹಾಲಿ ಹಾಗೂ ಮಾಜಿ ಶಾಸಕರ ಜಾತಿ ಜಗಳ ತಾರಕಕ್ಕೇರಿದ್ದು, ಒಬ್ಬರಿಗೊಬ್ಬರು ಅವ್ಯಾಚ್ಯ ಶಬ್ದಗಳಿಂದ ನಿಂದಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.