ರಾಜ್ಯದಲ್ಲಿ ಹೆಚ್ಚಾದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸಂಬಂಧ ವಿಧಾನಸಭೆಯಲ್ಲಿಂದು ನಿಯಮ 60ರ ಅಡಿಯಲ್ಲಿ ನಿಲುವಳಿ ಸೂಚನೆ ಮಂಡಿಸಲಾಗಿದೆ.