CD ಕುರಿತು ಡಿಕೆಶಿ ಪ್ರತಿಕ್ರಿಯಿಸಲಿ’KPCC ಅಧ್ಯಕ್ಷ D.K ಶಿವಕುಮಾರ್ ಮಾತನಾಡಿದ್ದಾರೆ ಎನ್ನಲಾದ CD ಬಿಡುಗಡೆ ವಿಚಾರ ಕುರಿತು KPCC ಪ್ರಚಾರ ಸಮಿತಿ ಅಧ್ಯಕ್ಷ M.B. ಪಾಟೀಲ್ ಹೇಳಿಕೆ ನೀಡಿದ್ದಾರೆ.