ಬೆಂಗಳೂರು : ಕಾಂಗ್ರೆಸ್ ಜೆಡಿಎಸ್ ನ ಮೈತ್ರಿ ಸರ್ಕಾರ ಉರುಳಿದ ಬೆನ್ನಲೇ ಇದೀಗ ಸರ್ಕಾರ ರಚಿಸುತ್ತಿರುವ ಬಿಜೆಪಿಗೆ ಬಾಹ್ಯ ಬೆಂಬಲ ನೀಡಲು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರಿಗೆ ಕೆಲವು ಶಾಸಕರು ಒತ್ತಡ ಹೇರುತ್ತಿದ್ದಾರೆ ಎಂಬುದಾಗಿ ಶಾಸಕ ಜಿಟಿ ದೇವೇಗೌಡ ಅವರು ಹೇಳಿದ್ದಾರೆ.