ಕ್ಯಾನ್ಸರ್ ನಂತಹ ಅಪಾಯಕಾರಿ ರೋಗಗಳ ಪತ್ತೆಗೆ ಆಯುರ್ವೇದದಲ್ಲಿ ಸಂಶೋಧನೆ ಮಾಡುವ ಅಗತ್ಯವಿದೆ ಎಂದು ಆರ್ಟ್ ಆಪ್ ಲೀವಿಂಗ್ ಮುಖ್ಯಸ್ಥ ಶ್ರೀ ಶ್ರೀ ರವಿಶಂಕರ ಗುರೂಜಿ ಹೇಳಿದ್ದಾರೆ. ಶ್ರೀ ಶ್ರೀ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ರಾಷ್ಟ್ರೀಯ ಗುದರೋಗಗಳ (ಪ್ರೊಕ್ಟಾಲಜಿ) ಚಿಕಿತ್ಸಾ ಕಾರ್ಯಾಗಾರವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಆಧುನಿಕ ಜೀವನ ಶೈಲಿಯಿಂದ ಅನೇಕ ಹೊಸ ಹೊಸ ರೋಗಗಳು ಬರುತ್ತಿದ್ದು, ಅವುಗಳ ಚಿಕಿತ್ಸೆಗೆ ಆಯುರ್ವೇದದಲ್ಲಿ