ಬೆಂಗಳೂರು : ಬೆಲೆ ಏರಿಕೆ ವಿಚಾರ ಸಂಬಂಧ ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹರಿಹಾಯುತ್ತಿರುವ ವಿರೋಧ ಪಕ್ಷಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ತಿರುಗೇಟು ನೀಡಲಿದ್ದಾರೆ. Photo Courtesy: Google ಬೆಲೆ ಏರಿಕೆ ವಿಚಾರ ವಿರುದ್ಧ ಬುಧವಾರ ವಿರೋಧ ಪಕ್ಷಗಳು ಹಾಗೂ ಸದನದ ಇತರೆ ಸದಸ್ಯರು ಧ್ವನಿ ಎತ್ತಿದ್ದು, ಅಂದಿನಿಂದಲೂ ಸದನದಲ್ಲಿ ಸರ್ಕಾರ ಹಾಗೂ ವಿರೋಧ ಪಕ್ಷಗಳ ನಾಯಕನ ನಡುವೆ ಮಾತಿನ ಚಕಮಕಿ ನಡೆಯುತ್ತಲೇ ಇದೆ. ಮುಖ್ಯಮಂತ್ರಿಗಳು ಉತ್ತರ ಕರ್ನಾಟಕ