ಪ್ರಧಾನಿ ಮೋದಿ ಒಬ್ಬ ಚೋರ್ ಎಂಬ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಸ್ವತಃ ಪ್ರಾನ್ಸ್ ಮಾಜಿ ರಾಷ್ಟ್ರಪತಿಗಳೇ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮಾತ್ರ ಬಾಯಿ ಬಿಚ್ಚುತ್ತಿಲ್ಲ. ಕೇವಲ ವಕ್ತಾರರ ಮೂಲಕ ಸ್ಪಷ್ಟೀಕರಣ ನೀಡುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.ಪ್ರಧಾನಿ ಪಾರದರ್ಶಕವಾಗಿದ್ದರೆ, ಪ್ರಾಮಾಣಿಕವಾಗಿದ್ದರೆ, ಯಾವ ರೀತಿಯ ಡೀಲ್ ನಡೆದಿದೆ ಎಂಬುದನ್ನು