ಮಾನ್ಯ ನರೇಂದ್ರ ಮೋದಿ ಅವರೇ ನೀವು ನೂರು ‘‘ಮನ್ ಕಿ ಬಾತ್ ಕಾರ್ಯಕ್ರಮವನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು. ಈಗಲಾದರೂ ‘‘ಜನ್ ಕಿ ಬಾತ್ ಕೇಳುತ್ತಿರಾ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಪ್ರಶ್ನೇ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ ಗೆ 125 ಡಾಲರ್ ಇದ್ದಾಗ ದೇಶದಲ್ಲಿ ಪೆಟ್ರೋಲ್ ಬೆಲೆ ರೂ. 57 ಇತ್ತು, ಈಗ ಕಚ್ಚಾ ತೈಲದ