ಪ್ರಧಾನಿ ನರೇಂದ್ರ ಮೋದಿಯವರು ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿರುವುದಕ್ಕೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಇವತ್ತು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿದ್ರು. ಮೋದಿಯವರ ಕರೆ ಅಂದಾಗ ನನಗೆ ಆಶ್ಚರ್ಯವಾಯ್ತು. ನನಗೆ ಟಿಕೆಟ್ ಸಿಗದಿದ್ದಕ್ಕೆ ಪ್ರಧಾನಿ ಮೋದಿ ಧೈರ್ಯ ಹೇಳಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.. ಇದು ಭಾರತೀಯ ಜನತಾ ಪಾರ್ಟಿಯ ಸಂಸ್ಕಾರ. ಸಾಮಾನ್ಯ ಕಾರ್ಯಕರ್ತನನ್ನು ಪಕ್ಷ ಮರೆಯಲ್ಲ ಎಂದಿದ್ದಾರೆ.. ಹಿರಿಯರ ಸೂಚನೆ ಪ್ರಕಾರ