ಕಾಂಗ್ರೆಸ್ ಅಂದರೆ ಸುಳ್ಳು ಭರವಸೆ, ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ. ಗ್ಯಾರಂಟಿ ಕೊಡುವ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಇಲ್ಲ. ಅವರ ವಾರಂಟಿ ಕೂಡ ಮುಗಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಕರ್ನಾಟಕ ಬಿಜೆಪಿ ಕಾರ್ಯಕರ್ತರೊಂದಿಗೆ ನಡೆಸಿದ ಆನ್ಲೈನ್ ಸಭೆಯಲ್ಲಿ ಮಾತನಾಡಿದರು. ಕಳೆದ 9 ವರ್ಷಗಳಲ್ಲಿ ಭಾರತವು ಜಗತ್ತಿನಾದ್ಯಂತ ಇರುವ ಹೂಡಿಕೆದಾರರಿಗೆ ಪ್ರಮುಖ ತಾಣವಾಗಿ ಮಾರ್ಪಟ್ಟಿದೆ. ಡಬಲ್ ಎಂಜಿನ್ ಸರ್ಕಾರದಿಂದಾಗಿ ಕರ್ನಾಟಕಕ್ಕೆ ಹಲವು ಪ್ರಯೋಜನಗಳು ಲಭಿಸಿವೆ ಎಂದು ಹೇಳಿದರು. ಟ್ರ್ಯಾಕ್ಟರ್ಗೆ ಮಾರುತಿ ಕಾರಿನ