ಬೆಂಗಳೂರು : ಜೆಡಿಎಸ್ ಬೆಂಬಲಿಗರ ಮೇಲೆ ದಾಳಿ ನಡೆಸಿದ ಹಿನ್ನಲೆಯಲ್ಲಿ ಐಟಿ ಮೂಲಕ ಪ್ರಧಾನಿ ಮೋದಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಇಂದು ಬೆಳ್ಳಬೆಳಿಗ್ಗೆ ಸಣ್ಣ ನೀರಾವರಿ ಮತ್ತು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವ ಸಿಎಸ್ ಪುಟ್ಟರಾಜು ಮತ್ತು ಅವರ ಸಂಬಂಧಿಕರ ನಿವಾಸದ ಮೇಲೆ ಹಾಗೂ ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಆಪ್ತರ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬಗ್ಗೆ