ಮೈಸೂರು : ಹುಲಿ ಯೋಜನೆ ಘೋಷಣೆಯಾಗಿ ಇಂದಿಗೆ 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಹೆಲಿಕಾಪ್ಟರ್ ಮೂಲಕ ಬಂಡೀಪುರಕ್ಕೆ ಆಗಮಿಸಿದ್ದಾರೆ. ಶನಿವಾರವೇ ಮೈಸೂರಿಗೆ ಆಗಮಿಸಿದ್ದ ಮೋದಿ ಇಂದು ಬಂಡೀಪುರದಲ್ಲಿ ಸಫಾರಿ ನಡೆಸಲಿದ್ದಾರೆ. ಸಫಾರಿ ನಡೆಸಿದ ಬಳಿಕ ತಮಿಳುನಾಡಿನ ಮಧುಮಲೈ ಅರಣ್ಯಕ್ಕೂ ಭೇಟಿ ಕೊಡಲಿದ್ದಾರೆ. ಹೀಗಾಗಿ ಮಧುಮಲೈ ಅರಣ್ಯದಲ್ಲೂ ಭರ್ಜರಿ ಸಿದ್ದತೆ ನಡೆದಿದೆ.22 ಕಿ.ಮೀ. ಸಫಾರಿ ನಡೆಸಿ ಗಡಿಭಾಗದ ಕೆಕ್ಕನಹಳ್ಳ ಚೆಕ್ಪೋಸ್ಟ್ ಮೂಲಕ ತಮಿಳುನಾಡಿನ ಮಧುಮಲೈ