ವಿಶ್ವಸಂಸ್ಥೆಯ ಅತಿದೊಡ್ಡ ಪ್ರಶಸ್ತಿ ಎನಿಸಿಕೊಂಡಿರುವ ಚಾಂಪಿಯನ್ಸ್ ಆಫ್ ಅರ್ತ್ ಪ್ರಶಸ್ತಿಯ ಗೌರವಕ್ಕೆ ಪ್ರಧಾನಿ ನರೇಂದ್ರ ಮೋದಿ ಪಾತ್ರರಾಗಿದ್ದಾರೆ.ಈ ಗೌರವವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರಾನ್ ಅವರ ಜೊತೆ ಪಾಲಿಸಿ ಆಫ್ ಲೀಡರ್ಶಿಪ್ ವಿಭಾಗದಲ್ಲಿ ಮೋದಿ ಅವರಿಗೆ ಈ ಗೌರವ ಸಿಕ್ಕಿದೆ.ಸೌರಶಕ್ತಿ ಬಳಕೆಗೆ ಉತ್ತೇಜನ ನೀಡುವ ಅಂತಾರಾಷ್ಟ್ರೀಯ ಸೌರ ಮೈತ್ರಿಕೂಟ ಸ್ಥಾಪನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಕ್ಕಾಗಿ ಮೋದಿಗೆ ಈ ಗೌರವ ನೀಡಲಾಗಿದೆ. ಇದೇ ವೇಳೆ 2022ಕ್ಕೆ