ಬಡವರ ಮನೆಗಳಿಗೆ ಉಚಿತ ವಿದ್ಯುತ್ ವಿತರಿಸುವ ಸೌಭಾಗ್ಯ ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ನವದೆಹಲಿಯ ಇಂಧನ ಇಲಾಖೆಯ ಕಾರ್ಯಕ್ರಮದಲ್ಲಿ ದೀನ ದಯಾಳ್ ಭವನ ಉದ್ಘಾಟಿಸಿದ ಅವರು, ಸೌಭಾಗ್ಯ ಯೋಜನೆಯಡಿ ಪ್ರತಿ ಮನೆಗೆ 5 ಎಲ್ಇಡಿ ಬಲ್ಡ್, ಬ್ಯಾಟರಿ ಮತ್ತು ಫ್ಯಾನ್ ನೀಡಲಾಗುವುದು ಎಂದು ತಿಳಿಸಿದ್ದಾರೆ. ದೇಶದ ಪ್ರತಿ ಮನೆಗೂ ವಿದ್ಯುತ್ ಪೂರೈಕೆಯ ಗುರಿ ಹೊಂದಲಾಗಿದ್ದು, ಇದರಿಂದ ಹಳ್ಳಿ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ 3 ಕೋಟಿ