ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ ಶೂನ್ಯ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಸುಳ್ಳು, ಪೊಳ್ಳು, ಜೊಳ್ಳು ಎಂಬ ಸ್ಲೋಗನ್ ಅಡಿ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದ್ದ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ ಶೂನ್ಯ. ಹೀಗಾಗಿ ಸಾಧನೆಗಳನ್ನು ಜನರ ಮುಂದಿಟ್ಟು ಮತ ಕೇಳುವ ಬದಲು ಭಾವನಾತ್ಮಕ ಹೇಳಿಕೆಗಳ