ಬೆಂಗಳೂರು : ಚುನಾವಣೆ ಹೊತ್ತಲ್ಲಿ ಬಿಜೆಪಿ ರಾಜ್ಯದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ.ದಾವಣಗೆರೆಯಲ್ಲಿ ಇಂದು (ಮಾ.25) ನಡೆಯಲಿರುವ ‘ವಿಜಯ ಸಂಕಲ್ಪ ಯಾತ್ರೆ’ಯ ಸಮಾರೋಪ ಸಮಾರಂಭ ಹಾಗೂ ಬೆಂಗಳೂರಿನಲ್ಲಿ ಕೆ.ಆರ್.ಪುರಂ ಮತ್ತು ವೈಟ್ ಫೀಲ್ಡ್ ನಡುವಿನ ಮೆಟ್ರೋ ಉದ್ಘಾಟನೆಗೆ ಮೋದಿ ಬರುತ್ತಿದ್ದಾರೆ.ಬಹುನೀರಿಕ್ಷೀತ ಕೆ.ಆರ್.ಪುರ ಮತ್ತು ವೈಟ್ ಫೀಲ್ಡ್ ನಡುವಿನ ಮೆಟ್ರೋ ಉದ್ಘಾಟನೆ ಕೂಡ ಇಂದು ಪ್ರಧಾನಿ ಮೋದಿ ಅವರಿಂದ ಆಗಲಿದೆ. 4500 ಕೋಟಿ ವೆಚ್ಚದಲ್ಲಿ