ಮೈಸೂರು : ರಾಜ್ಯದ ನೆರೆ ಪರಿಸ್ಥಿಯ ಬಗ್ಗೆ ಮಾಹಿತಿ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 7 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಈಗಾಗಲೇ ಕೇಂದ್ರ ಸಚಿವ ಅಮಿತ್ ಶಾ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರು ರಾಜ್ಯಕ್ಕೆ ಭೇಟಿ ನೀಡಿ ನೆರೆ ಪರಿಸ್ಥಿತಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಆದರೂ ವಿರೋಧ ಪಕ್ಷದವರು ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಬೇಕಿತ್ತು ಎಂದು ಟೀಕೆ ಮಾಡಿದ್ದರು. ಇದೀಗ