ಹಾಸನದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಿನ್ನೆ ಪ್ರೀತಂಗೌಡ ನಾಮಪತ್ರ ಸಲ್ಲಿಸಿದ್ದು, ಇಂದು ಹೊಳೆನರಸೀಪುರ ಕ್ಷೇತ್ರ ಅಭ್ಯರ್ಥಿಯಾಗಿಯೂ ನಾಮಪತ್ರ ಸಲ್ಲಿಸಲಿದ್ದಾರಾ ಎಂಬ ಚರ್ಚೆ ಶುರುವಾಗಿದೆ.