ಪ್ರಯಾಣಿಕರನ್ನು ಹೊತ್ತು ಸಂಚರಿಸುತ್ತಿದ್ದ ಖಾಸಗಿ ಬಸ್ ವೊಂದು ಏಕಾಏಕಿಯಾಗಿ ಬೆಂಕಿಯಿಂದ ಸಂಪೂರ್ಣ ಹೊತ್ತು ಉರಿದ ಘಟನೆ ನಡೆದಿದೆ.ಪ್ರಯಾಣಿಕರನ್ನು ಹೊತ್ತು ಬರುತ್ತಿದ್ದ ಖಾಸಗಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಭಸ್ಮವಾಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ತಮಿಳುನಾಡಿನ ಹೊಸೂರು ಸಮೀಪ ನಡೆದಿದೆ. ಹೊಸೂರ -ಕೃಷ್ಣಗಿರಿ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ತಮಿಳುನಾಡಿನ ತೂಪುರ್ ಬಳಿ ಕೆ.ಪಿ.ಎನ್ ಸಂಸ್ಥೆಗೆ ಸೇರಿದ ಖಾಸಗಿ ಬಸ್