ದೀಪಾವಳಿ ಹಬ್ಬದ ಸಲುವಾಗಿ ಪ್ರಯಾಣಿಕರ ಬಳಿ ಖಾಸಗಿ ಬಸ್ಗಳು ದುಪ್ಪಟ್ಟು ದರ ವಸೂಲಿ ಮಾಡುತ್ತಿರುವ ಹಿನ್ನೆಲೆ, ಖಾಸಗಿ ಬಸ್ಗಳ ವಿರುದ್ಧ ಸಾರಿಗೆ ಇಲಾಖೆ ಅಧಿಕಾರಿಗಳು ಸಮರ ಸಾರಿದ್ದಾರೆ.