ಬೆಂಗಳೂರು: ಕರ್ನಾಟಕ ಖಾಸಗಿ ವೈದ್ಯಕೀಯ ಮಸೂದೆ ತಿದ್ದುಪಡಿ ವಿರೋಧಿಸಿ ಖಾಸಗಿ ವೈದ್ಯರು ಪ್ರತಿಭಟನೆಗೆ ಮುಂದಾಗಿದ್ದಾರೆ. ಹೀಗಾಗಿ ನ. 3 ರಂದು ರಾಜ್ಯಾದ್ಯಂತ ವೈದ್ಯಕೀಯ ಸೇವೆ ಸ್ಥಗಿತಗೊಳ್ಳಲಿದೆ.