ಖಾಸಗಿ ಶಾಲಾ ಒಕ್ಕೂಟದಿಂದ ಬಿಇಒ, ಡಿಡಿಪಿಐ ಸೇರಿದಂತೆ ಇತರೆ ಅಧಿಕಾರಗಳ ಪರ್ಸಂಟೇಜ್ ಆರೋಪ ವಿಚಾರವಾಗಿ ಖಾಸಗಿ ಶಾಲೆಗಳಿಂದ ಇಂದು ಸುದ್ದಿಗೋಷ್ಠಿ ನಡೆಸಲಾಗಿತ್ತು. ಸುದ್ದಿಗೋಷ್ಟಿಯಲ್ಲಿ ಖಾಸಗಿ ಶಾಲಾ ಒಕ್ಕೂಟದ ರುಪ್ಸಾ ಸಂಘಟನೆ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಹೊಸ ಹೊಸ ಸಮಸ್ಯೆ ಹುಟ್ಟು ಹಾಕುತ್ತಿದ್ದಾರೆ .