Normal 0 false false false EN-US X-NONE X-NONE ಮಂಡ್ಯ : ಸರ್ಕಾರಿ ಆದೇಶವನ್ನು ಉಲ್ಲಂಘಿಸಿ ಬಹುತೇಕ ಖಾಸಗಿ ಶಾಲೆಗಳನ್ನು ತೆರೆಯಲಾಗಿದೆ ಎಂಬುದಾಗಿ ತಿಳಿದುಬಂದಿದೆ. ಕೊರನಾ ಭೀತಿ ಹಿನ್ನಲೆಯಲ್ಲಿ ಶಾಲೆಗಳನ್ನು ತೆರೆಯದಂತೆ ಸರ್ಕಾರ ಸೂಚಿಸಿದೆ. ಆದರೆ ಸರ್ಕಾರದ ಆದೇಶವನ್ನು ಲೆಕ್ಕಿಸದೆ ಮಂಡ್ಯ ಶಾಸಕ ಎಂ.ಶ್ರೀನಿವಾಸ್ ಒಡೆತನದ ವಿವೇಕ ವಿದ್ಯಾಸಂಸ್ಥೆ, ರೋಟರಿ ಎಜುಕೇಶನ್ ಸೊಸೈಟಿ , ಆದರ್ಶ ಪ್ರೌಢಶಾಲೆ ಸೇರಿದಂತೆ ಬಹುತೇಕ ಶಾಲೆಗಳನ್ನು ತೆರೆದು ಮಕ್ಕಳನ್ನು ಕೂಡುಹಾಕಿಕೊಂಡು ಪಾಠ