ನಗರದ ಖಾಸಗಿ ಶಾಲೆಗಳು ಹಣ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿರುವಾಗೆ ಕಾಣುತ್ತೆ. ಇತ್ತೀಚೆಗೆ ಕೆಲವೊಂದು ಶಾಲೆಗಳು ಹಣದ ದುರಾಸೆಗೆ ಬಿದ್ದು ಪೋಷಕರ ರಕ್ತ ಹೀರಲು ಮುಂದಾಗಿದೆ. ಅಂದಹಾಗೆ ಶಾಲೆಯ ಪಠ್ಯಪುಸ್ತಕದಲ್ಲಿ ಹಣದ ದಂಧೆ ಎಸೆಗಲು ಖಾಸಗಿ ಶಾಲೆಗಳು ಶುರುಮಾಡಿದೆ.ಖಾಸಗಿ ಶಾಲೆಗಳ ಹಣದ ದುರಾಸೆಗೆ ಪೋಷಕರು ಬಲಿಪಾಶುಗಳಾಗ್ತಿದ್ದಾರೆ. ಲಕ್ಷಾಂತರ ರೂಪಾಯಿ ಖರ್ಚುಮಾಡಿ ಪೋಷಕರು ತಮ್ಮ ಮಕ್ಕಳನ್ನ ಪ್ರತಿಷ್ಠಿತ ಶಾಲೆಗೆ ಸೇರಿಸುತ್ತಾರೆ. ಉಳ್ಳವರು ಹೇಗೋ ಶಾಲೆಯ ಆಡ್ಮೀಷನ್ ಸೇರಿದಂತೆ ಪುಸ್ತಕದ ಹಣ, ಬ್ಯಾಗಿನ ಹಣ,