ಇಂದು 24 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆ ಸಚಿವ ಸ್ಥಾನ ಸಿಗದ ಕಾಂಗ್ರೆಸ್ ಶಾಸಕರಾದ ಪ್ರಿಯಾ ಕೃಷ್ಣ ಹಾಗೂ ಎಂ. ಕೃಷ್ಣಪ್ಪ ಬೆಂಬಲಿಗರ ಆಕ್ರೋಶ ಹೊರಹಾಕಿದ್ದಾರೆ.