ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಕೃಷ್ಣ ಇಂದು ತಮ್ಮ ಕ್ಷೇತ್ರದಲ್ಲಿ ಪಾದಯಾತ್ರೆ ಮೂಲಕ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ್ರು.