ಚುನಾವಣೆ ಹೊತ್ತಿನಲ್ಲಿ ರಾಜಕೀಯ ನಾಯಕರ ಟಾಕ್ವಾರ್ ಜೋರಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಳಿಕ ಇದೀಗ ಶಾಸಕ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ ಹರಿಬಿಟ್ಟಿದ್ದಾರೆ.