ಪ್ರಿಯಾಂಕ್ ಖರ್ಗೆಯ ಲಂಚ, ಮಂಚ ಹೇಳಿಕೆ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಪ್ರಿಯಾಂಕ್ ಖರ್ಗೆ ಅವರು ಇಡೀ ಮಹಿಳಾ ಕುಲಕ್ಕೆ ಅಪಮಾನ ಮಾಡಿದ್ದಾರೆ. ಯಾವ ಮಹಿಳೆಯೂ ಈ ಹೇಳಿಕೆಯನ್ನ ಸಹಿಸುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು. ಇದು ಅವರ ಕೀಳು ಅಭಿರುಚಿ ತೋರಿಸುತ್ತಿದೆ. ಮಹಿಳಾ ಸಮುದಾಯಕ್ಕೆ ಅವರು ಈ ಕೂಡಲೇ ಕ್ಷಮೆ ಕೇಳಬೇಕು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಸಾಕಷ್ಟು ಭ್ರಷ್ಟಾಚಾರವಾಗಿದೆ. ಮಲ್ಲಿಕಾರ್ಜುನ್ ಖರ್ಗೆ ಕೇಂದ್ರದ