ಕೇಂದ್ರ ನಾಯಕರು ರಾಜ್ಯಕ್ಕೆ ದೌಡಾಯಿಸುತ್ತಿದ್ದು, ಬಿಜೆಪಿ ನಾಯಕರು ರಾಜ್ಯದಲ್ಲಿ ಬೀಡು ಬಿಟ್ಟಿದ್ದಾರೆ.. ಅಂತೆಯೇ ಕಾಂಗ್ರೆಸ್ ನಾಯಕರು ಸಹ ಆಗಮಿಸುತ್ತಿದ್ದು, ನಿನ್ನೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡಲಸಂಗಮಕ್ಕೆ ಭೇಟಿ ನೀಡಿದ್ರು.. ಈ ಮೂಲಕ ಲಿಂಗಾಯತ ಮತ ಬುಟ್ಟಿಗೆ ಕೈ ಹಾಕಿದ್ರು. ಇದೀಗ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ನಾಳೆ ಸಾಂಸ್ಕೃತಿಕ ನಗರಿ ಮೈಸೂರಿಗೆ ಎಂಟ್ರಿ ಕೊಡಲಿದ್ದು,