ಮೆಟ್ರೋ ರೈಲು ಜಾಲಕ್ಕೆ ಬಸವಣ್ಣನವರ ಹೆಸರಿಡುವ ಬಗ್ಗೆ ಸಲಹೆಗಳು ಬಂದಿವೆ’ ಎಂಬ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ಪರ ವಿರೋಧ ಚರ್ಚೆಗೆ ಕಾರಣವಾಗಿದೆ.