ಮಂಗಳೂರು : ಕರಾವಳಿಯ ಉತ್ಪನ್ನಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಸುಲಭವಾಗಿ ತಲುಪಬೇಕು. ಡಬಲ್ ಎಂಜಿನ್ ಸರ್ಕಾರ ಜನರ ನಿರೀಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಗೋಲ್ಡ್ ಫಿಂಚ್ ಹೋಟೆಲ್ ಮೈದಾನದಲ್ಲಿ 3 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ವಿವಿಧ ಯೋಜನೆಗಳ ಉದ್ಘಾಟನೆ, ಶಿಲನ್ಯಾಸ ನಡೆಸಿ ಮಾತನಾಡಿದ ಅವರು, ದೇಶಕ್ಕೆ ಸೇನೆ ಸುರಕ್ಷೆ ನೀಡಿದರೆ ಆರ್ಥಿಕವಾಗಿ ದೇಶ ಸುರಕ್ಷಿತವಾಗಬೇಕಾದರೆ ಬಂದರುಗಳು ಅಭಿವೃದ್ಧಿಯಾಗಬೇಕು.ಕಳೆದ 8 ವರ್ಷದಲ್ಲಿ