ಬಿಬಿಎಂಪಿ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ನಡೆಸಿದರು. ಯಲಹಂಕ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಯಲಹಂಕ ಕೆರೆಯು 292 ಎಕರೆ ಪ್ರದೇಶದಲ್ಲಿದ್ದು, ಕೆರೆಯಲ್ಲಿ ಹೂಳನ್ನು ತೆರವುಗೊಳಿಸಿ, ಬಂಡ್, ಜೌಗು ಪ್ರದೇಶ, ಇನ್ಲೆಟ್-ಔಟ್ಲೆಟ್, ಕೆರೆಗೆ ಕೊಳಚೆ ನೀರು ಸೇರದಿರುವ ಹಾಗೆ ತಿರುವುಗಾಲುವೆ ನಿರ್ಮಾಣ, ಭದ್ರತಾ ಸಿಬ್ಬಂದಿಯ ಕೊಠಡಿ, ಸೈಕಲ್