ವಿದ್ಯಾರ್ಥಿಗಳು ಸಮವಸ್ತ್ರದಲ್ಲೇ ಶಾಲೆಗೆ ಬರಬೇಕು. ಹಿಜಬ್, ಕೇಸರಿ ಶಾಲು, ನೀಲಿ ಶಾಲು, ಧಾರ್ಮಿಕ ಉಡುಗೆಗಳಿಗೆ ಅವಕಾಶ ಇಲ್ಲ.ಸರ್ಕಾರಿ ಆದೇಶ ಪಾಲಿಸದಿದ್ದರೆ ಶಾಲೆಗೆ ಪ್ರವೇಶ ಇಲ್ಲ. ಶಾಲಾ ಆವರಣದಲ್ಲಿ ಪ್ರತಿಭಟನೆ ನಿಷೇಧಿಸಲಾಗಿದ್ದು, ಸಮವಸ್ತ್ರ ಧರಿಸದಿದ್ದರೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲು ಅವಕಾಶ ಇಲ್ಲ. ಸೂಕ್ಷ್ಮ ಜಿಲ್ಲೆಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ನಿಷೇಧಾಜ್ಞೆ ಜಾರಿಗೆ ಎಸ್ಪಿಗಳಿಗೆ ಅಧಿಕಾರ ನೀಡಲಾಗಿದೆ. ಗಲಾಟೆ ನಡೆದ ಜಿಲ್ಲೆಗಳಲ್ಲಿ ಹೆಚ್ಚುವರಿ ಪೊಲೀಸರ ನಿಯೋಜಿಸಿದ್ದು, ಪರಿಸ್ಥಿತಿ ಕೈ