ಹುಲಿಹೈದರ್ ಗ್ರಾಮದಲ್ಲಿ ಇಂದಿನಿಂದ ಮತ್ತೆ ಐದು ದಿನ ನಿಷೇಧಾಜ್ಞೆ ಮುಂದುವರಿಸಿ ಕೊಪ್ಪಳ ಉಪವಿಭಾಗ ಅಧಿಕಾರಿ ಬಸವಣ್ಣಪ್ಪ ಕಲಶೆಟ್ಟಿ ಆದೇಶ ಹೊರಡಿಸಿದ್ದಾರೆ. ಇಂದಿನಿಂದ ಮತ್ತೆ ಐದು ದಿನಗಳ ಕಾಲ ಹುಲಿಹೈದರ್ ಗ್ರಾಮದ ಸುತ್ತ 2 ಕಿಮೀ 144 ಸೆಕ್ಷನ್ ಜಾರಿ ಮಾಡಲಾಗಿದೆ..ಹುಲಿಹೈದರ್ ಗ್ರಾಮದಲ್ಲಿ ಆ. 11 ರಂದು ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು. ಮಾರಾಮಾರಿಯಲ್ಲಿ ಇಬ್ಬರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿದ್ದನು. ಹೀಗಾಗಿ ಆ. 11 ರಿಂದ 20 ರ