ರಾಮನಗರ : ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಬಂಧನವನ್ನು ಖಂಡಿಸಿ ಪ್ರತಿಭಟನೆ ನಡೆಸಿದವರಲ್ಲಿ 15 ಮಂದಿ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.