ಕೇಂದ್ರದ ಅಗ್ನಿಪಥ್ ಯೋಜನೆ ವಿರುದ್ಧ ಕಾಂಗ್ರೆಸ್ ಪಕ್ಷ ಇವತ್ತು ರಾಜ್ಯಾದಂತ್ಯ ಪ್ರತಿಭಟನೆ ನಡೆಸಿತು.ಇದರ ಭಾಗವಾಗಿ ನಗರದ ಶಾಂತಿನಗರದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳ ಕೂಗಿ ಕೂಡಲೇ ಅಗ್ನಿ ಪಥ್ ಯೋಜನೆಯನ್ನ ಕೇಂದ್ರ ಸರ್ಕಾರ ಹಿಂಪಡೆಯಬೇಕು ಇಲ್ಲ ಅಂದ್ರೆ ಕಾಂಗ್ರೆಸ್ ನಿರಂತರವಾಗಿ ಹೋರಾಟ ಮಾಡುತ್ತೆ ಎಂದು ಆಗ್ರಹಿಸಿದರು. ಇನ್ನೂ ಈ ಪ್ರತಿಭಟನೆಯಲ್ಲಿ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ ವಿ