ಕನ್ನಡ ಹೋರಾಟಗಾರರಿಗೆ ಶಿಕ್ಷಣ ಹಾಗೂ ಉದ್ಯೋಗದ ಬಗ್ಗೆ ಅರಿವಿಲ್ಲ ಎಂಬ ಹೇಳಿಕೆಯನ್ನು ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದ ಉದ್ಯಮಿ ವಿರುದ್ಧ ಕನ್ನಡ ಜಾಗೃತಿ ವೇದಿಕೆಯ ಕಾರ್ಯಕರತರು ಪ್ರತಿಭಟನೆ ನಡೆಸಿ ಕ್ಷಮೆ ಕೇಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಹೆಬ್ಬಾಗೋಡಿಯಲ್ಲಿರುವ ಬಯೋಕಾನ್ ಸಂಸ್ಥೆ ಮುಖ್ಯಸ್ಥೆ ಉದ್ಯಮಿ ಕಿರಣ್ ಮಜುಂದಾರ್ ಶಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕನ್ನಡ ಹೋರಾಟಗಾರು ಹಾಗೂ ಕನ್ನಡ ಶಿಕ್ಷಣ ತಜ್ಞರನ್ನು ಕಿಡಿಗೇಡಿಗಳು ಮತ್ತು ಇವರಿಗೆ ಶಿಕ್ಷಣ