ಕಾಂಗ್ರೆಸ್ನ ಹಿರಿಯ ಮಾಜಿ ಸಚಿವ ಮನೋಹರ್ ತಹಶಿಲ್ದಾರ ಟಿಕೆಟ್ ಕೈ ತಪ್ಪಿದಕ್ಕೆ ಹಾವೇರಿಯ ಹಾನಗಲ್ನಲ್ಲಿ ಮನೋಹರ ಬೆಂಬಲಿಗರು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿ ಅಸಮಾಧಾನ ಹೊರಹಾಕಿದ್ದಾರೆ.