ಕುಕ್ಕರ್ ಬ್ಲಾಸ್ಟ್ ಶಂಕಿತ ಉಗ್ರ ಶಾರೀಕ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡಿಸಿ ರಾಮನಗರ ಐಜೂರು ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯುತ್ತಿದೆ.