ಒಳ ಮೀಸಲಾತಿ ಜಾರಿ ವಿರೋಧಿಸಿ ಯಾದಗಿರಿಯ ಶಹಾಪುರ ನಗರದಲ್ಲಿಂದು ಬೃಹತ್ ಪ್ರತಿಭಟನೆ ಬಂಜಾರ ಸಮುದಾಯದವರು ಮುಂದಾಗಿದ್ರೂ. ಬೆಳಗ್ಗೆ 10 ಗಂಟೆಗೆ ಸಾವಿರಾರು ಜನ ಸೇರಿ ಪ್ರತಿಭಟನೆ ಮಾಡಲು ಯತ್ನಿಸಿದ್ರು.