ಡಿಕೆ ಶಿವಕುಮಾರ ಬ್ರದರ್ಸ್ ಮತ್ತು ಬೆಂಬಲಿಗರ ಮನೆಗಳ ಮೇಲೆ ಐಟಿ ದಾಳಿ ಖಂಡಿಸಿ ಪ್ರತಿಭಟನೆ ಮುಂದುವರೆದಿವೆ. ನಗರದ ಕಾಂಗ್ರೆಸ್ ಕಚೇರಿಯ ಮುಂಭಾಗ ಪ್ರತಿಭಟನೆ ನಡೆದಿದೆ. ಉದ್ದೇಶಪೂರಕವಾಗಿ ಡಿಕೆ ಬ್ರದರ್ಸ್ ಮತ್ತು ಬೆಂಬಲಿಗರ ಮನೆಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಇದಕ್ಕೆಲ್ಲ ಪ್ರಧಾನಿ ಮೋದಿ ಮತ್ತು ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರೇ ಕಾರಣ. ಡಿಕೆಶಿ ಬಲ ಕುಗ್ಗಿಸಲು ಸಿಬಿಐ ಮತ್ತು ಐಟಿ ಸಂಸ್ಥೆಗಳನ್ನ ಕೇಂದ್ರ ಸರ್ಕಾರ ಬಳಸಿಕೊಳ್ಳುತ್ತಿದೆ. ಐಟಿ